ರಾಜ್ಯದಲ್ಲಿ ಈ ಬಾರಿ ಮುಂಗಾರು(Mansoon) ಹಾಗೂ ಹಿಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ 120ಕ್ಕೂ ಅಧಿಕ ತಾಲೂಕುಗಳು ಬರಗಾಲಕ್ಕೆ(Drought) ತುತ್ತಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ (Delhi) ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaih) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿ ಬರ ಪರಿಹಾರ ಬಿಡುಗಡೆ ಕುರಿತು ಮಾತುಕತೆ ನಡೆಸಿದ್ದಾರೆ.
ಮಂಗಳವಾರ (ಡಿ.19) ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ(Siddaramaiah) ಅವರು, ಪ್ರಧಾನಿಗೆ ಶಾಲು ಹೊದಿಸಿ ಶುಭ ಕೋರಿದ್ದಾರೆ. ಬಳಿಕ ಕರ್ನಾಟಕ ಸರ್ಕಾರದ ಮನವಿ ಪತ್ರ ನೀಡಿ, ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
More than 120 taluks of the state are affected by drought due to monsoon and monsoon rains in the state this time. In this background, Chief Minister Siddaramaiah, who has gone to Delhi, met Prime Minister Narendra Modi and discussed the release of drought relief.
- ಅಂತರ್ಜಾಲ ಮಾಹಿತಿ
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…