ಸ್ವಚ್ಛತೆಯ ಅರಿವಿಗೆ ಪುಟ್ಟ ಹಳ್ಳಿಯಲ್ಲಿ ಟಾಸ್ಕ್‌ ಫೋರ್ಸ್‌ ರಚನೆ | ಗ್ರಾಮೀಣ ಭಾಗದ ಯಶೋಗಾಥೆ |

July 21, 2023
12:17 PM
ಸ್ವಚ್ಛತೆಯ ಅರಿವಿಗಾಗಿ ಆರಂಭಗೊಂಡ ಟಾಸ್ಕ್‌ ಫೋರ್ಸ್‌ ಮಾಡಿರುವ ಕೆಲಸಗಳು ಹೀಗಿದೆ...

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಟಾಸ್ಕ್‌ ಫೋರ್ಸ್‌ ಸಿದ್ಧವಾಗಿದೆ. ಈಗ ಪ್ರತೀ ವಾರ ಪೇಟೆಯಲ್ಲಿ ಸಂಚರಿಸಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. 

Advertisement
Advertisement
ಈ ಜಾಗೃತಿಯ ಮೂಲಕ ಈಗಾಗಲೇ ಹಲವಾರು ಮಂದಿಯನ್ನು  ಎಚ್ಚರಿಸಿದೆ. ಸ್ವಯಂಪ್ರೇರಿತರಾಗಿ ಸ್ವಚ್ಛತೆ, ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವ ಕಡೆಗೆ ಮನಸ್ಸು ಮಾಡಿದ್ದಾರೆ.ಒಂದು ಪುಟ್ಟ ಹಳ್ಳಿಯ ಈ ಜಾಗೃತಿ ದೊಡ್ಡ ಸಂದೇಶ ನೀಡುತ್ತಿದೆ. ಈಗ ಬೇಕಿರುವುದು  ಜನರ ಸಹಕಾರ, ಸಹಭಾಗಿತ್ವ….(ವಿಡಿಯೋ ನೋಡಿ )

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ
September 27, 2024
9:29 PM
by: ದ ರೂರಲ್ ಮಿರರ್.ಕಾಂ
ರಬ್ಬರ್‌ ಕೃಷಿಯಲ್ಲಿ ಇಳುವರಿ
September 27, 2024
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಸಿಪ್ಪೆಯ ರಸದಿಂದ ಸೋಪು |
September 27, 2024
9:57 AM
by: ದ ರೂರಲ್ ಮಿರರ್.ಕಾಂ
ಮಲೆನಾಡು ಗಿಡ್ಡ ತಳಿ ವಿಶೇಷತೆಗಳು | ಗವ್ಯ ಉತ್ಪನ್ನ ತಯಾರಿಕೆ |
September 16, 2024
10:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror