ಬಜೆಟ್‌ನಲ್ಲಿ 17 ಜೀವರಕ್ಷಕ ಔಷಧಿಗಳ ಮೇಲಿನ ತೆರಿಗೆ ರದ್ದು

February 4, 2026
8:44 AM

ಬಜೆಟ್‌ನಲ್ಲಿ ಜೀವರಕ್ಷಕ 17 ಔಷಧಿಗಳಿಗೆ ಝೀರೋ ಟ್ಯಾಕ್ಸ್ ಮಾಡಿರುವುದು ಶ್ಲಾಘನೀಯ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆ ಬಂದರೆ ಔಷಧಿ ಖರೀದಿಗೆ ತೊಂದರೆಯಾಗುತ್ತಿತ್ತು. ಕೇಂದ್ರ ಸರ್ಕಾರ ಝೀರೋ ಟ್ಯಾಕ್ಸ್ ಮಾಡಿರುವುದರಿಂದ ಹೆಚ್ಚು ಅನುಕೂಲವಾಗಲಿದೆ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror