ಬಜೆಟ್‌ನಲ್ಲಿ ಜೀವರಕ್ಷಕ 17 ಔಷಧಿಗಳಿಗೆ ಝೀರೋ ಟ್ಯಾಕ್ಸ್ ಮಾಡಿರುವುದು ಶ್ಲಾಘನೀಯ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆ ಬಂದರೆ ಔಷಧಿ ಖರೀದಿಗೆ ತೊಂದರೆಯಾಗುತ್ತಿತ್ತು. ಕೇಂದ್ರ ಸರ್ಕಾರ ಝೀರೋ ಟ್ಯಾಕ್ಸ್ ಮಾಡಿರುವುದರಿಂದ ಹೆಚ್ಚು ಅನುಕೂಲವಾಗಲಿದೆ ಹೇಳಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…