Advertisement
ಸುದ್ದಿಗಳು

ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ನಿರ್ದೇಶನ

Share

ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.…..ಮುಂದೆ ಓದಿ….

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಮರಮುಟ್ಟುಗಳಿಗಾಗಿಯೇ ಕೆಲವೊಂದು ನಿರ್ದಿಷ್ಟ ಪ್ರದೇಶಗಳಲ್ಲಿ ತೇಗದ ಮರಗಳನ್ನು ಬೆಳೆಸಿರುತ್ತದೆ. ಇದರ ಕತ್ರಾವಣೆ 80 ವರ್ಷಕ್ಕೋ ಅಥವಾ 120 ವರ್ಷಕ್ಕೋ ಎಂಬ ಬಗ್ಗೆ ಜಿಜ್ಞಾಸೆ ಇದೆ.  ಈ ಹಿನ್ನೆಲೆಯಲ್ಲಿ ಎ.ಪಿ.ಸಿ.ಸಿ.ಎಫ್. ನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.  ಈಗಾಗಲೇ ಕಾರ್ಯೋಜನೆ, ಸಂಶೋಧನೆ ಹಾಗೂ ಶಿರಸಿ ಅರಣ್ಯಶಾಸ್ತ್ರ ಕಾಲೇಜಿನ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಿರುತ್ತಾರೆ. ಆದಷ್ಟು ಶೀಘ್ರ ಇದನ್ನು ಪೂರ್ಣಗೊಳಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ  ಎಂದು ಅರಣ್ಯ ಸಚಿವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

3 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago