ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಜಲದಿನದ ಅಂಗವಾಗಿ ಒಂದು ವಾರಗಳ ಕಾಲ ಜಲ ಸಂರಕ್ಷಣೆ ಅಭಿಯಾನ ನಡೆಯಲಿದೆ. ನೀರಿನ ದುರ್ಬಳಕೆ ತಡೆಗಟ್ಟಿ, ಸದ್ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದೇ ಕಾವೇರಿ ಆರತಿ ಉದ್ದೇಶ ಎಂದು ಅವರು ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel