ಬಲಗೊಂಡ ತೇಜ್‌ ಚಂಡಮಾರುತ |

October 22, 2023
8:04 PM
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ 'ತೇಜ್' ಚಂಡಮಾರುತವು ತೀವ್ರವಾದ ಸ್ವರೂಪ ಪಡೆದುಕೊಂಡಿದೆ.

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ ‘ತೇಜ್’ ಚಂಡಮಾರುತವು ಭಾನುವಾರದಂದು ಅತ್ಯಂತ ತೀವ್ರವಾದ ಸ್ವರೂಪ ಪಡೆದುಕೊಂಡಿದೆ.  ಸದ್ಯ ಯೆಮೆನ್-ಒಮನ್ ಕರಾವಳಿಯತ್ತ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಚಂಡಮಾರುತವು ವಾಯುವ್ಯಕ್ಕೆ ಚಲಿಸುತ್ತದೆ ಮತ್ತು 115 ಕಿಮೀ ವೇಗ ಗಾಳಿಯ ವೇಗದೊಂದಿಗೆ ಅತ್ಯಂತ ತೀವ್ರವಾದ ಚಂಡಮಾರುತವಾಗಿ ಅ 24 ರಂದು ಮಧ್ಯಾಹ್ನದ ಸುಮಾರಿಗೆ ಅಲ್ ಘೈದಾಹ್ (ಯೆಮೆನ್) ಮತ್ತು ಸಲಾಲಾಹ್ (ಒಮನ್) ನಡುವೆ ಯೆಮೆನ್-ಒಮನ್ ಕರಾವಳಿಯನ್ನು ದಾಟುತ್ತದೆ ಎಂದು ಅಂದಾಜಿಸಲಾಗಿದೆ.

Cyclone ‘Tej’, brewing in the Arabian Sea, intensified into an extremely severe cyclonic storm on Sunday and is headed towards the Yemen-Oman coasts, the India Meteorological Department (IMD) said.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror