ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ ‘ತೇಜ್’ ಚಂಡಮಾರುತವು ಭಾನುವಾರದಂದು ಅತ್ಯಂತ ತೀವ್ರವಾದ ಸ್ವರೂಪ ಪಡೆದುಕೊಂಡಿದೆ. ಸದ್ಯ ಯೆಮೆನ್-ಒಮನ್ ಕರಾವಳಿಯತ್ತ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಚಂಡಮಾರುತವು ವಾಯುವ್ಯಕ್ಕೆ ಚಲಿಸುತ್ತದೆ ಮತ್ತು 115 ಕಿಮೀ ವೇಗ ಗಾಳಿಯ ವೇಗದೊಂದಿಗೆ ಅತ್ಯಂತ ತೀವ್ರವಾದ ಚಂಡಮಾರುತವಾಗಿ ಅ 24 ರಂದು ಮಧ್ಯಾಹ್ನದ ಸುಮಾರಿಗೆ ಅಲ್ ಘೈದಾಹ್ (ಯೆಮೆನ್) ಮತ್ತು ಸಲಾಲಾಹ್ (ಒಮನ್) ನಡುವೆ ಯೆಮೆನ್-ಒಮನ್ ಕರಾವಳಿಯನ್ನು ದಾಟುತ್ತದೆ ಎಂದು ಅಂದಾಜಿಸಲಾಗಿದೆ.
Cyclone ‘Tej’, brewing in the Arabian Sea, intensified into an extremely severe cyclonic storm on Sunday and is headed towards the Yemen-Oman coasts, the India Meteorological Department (IMD) said.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…