Advertisement
ಸುದ್ದಿಗಳು

ರೈತರ ಸಾಲ ಮನ್ನಾ ಮಾಡಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ | ರಾಜ್ಯದಲ್ಲಿ ಏನು ಮಾಡುತ್ತಾರೆ..? – ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ |

Share

ಬೇರೆ ರಾಜ್ಯಗಳಂತೆ ರಾಜ್ಯದ ರೈತರ(Farmer) ಸಾಲ ಮನ್ನಾ (Loan waiver) ಮಾಡುವಂತೆ ಎಕ್ಸ್‌ನಲ್ಲಿ(ಟ್ವಿಟ್ಟರ್) ಆರ್.ಅಶೋಕ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Advertisement
Advertisement

ಸಿಎಂ ರೇವಂತ್ ರೆಡ್ಡಿ ಘೋಷಣೆ‌ : ತೆಲಂಗಾಣ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದೆ. ಚುನಾವಣೆಗೂ ಮುನ್ನ ಹೇಳಿದಂತೆ ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಸಿಎಂ ರೇವಂತ್ ರೆಡ್ಡಿ ಬಹಿರಂಗಪಡಿಸಿದ್ದಾರೆ. ಮೇಲಾಗಿ ಆರು ತಿಂಗಳ ಸಾಲ ಮನ್ನಾಕ್ಕೆ ಹಣ ಪಾವತಿಸಿರುವ ಸರ್ಕಾರ ಬ್ಯಾಂಕ್ ಗಳಿಗೆ ಒಟ್ಟು 31 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಹೇಳಿದೆ. ಡಿಸೆಂಬರ್ 9, 2023ರ ಮೊದಲು ಪಡೆದ ರೈತರ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ.

Advertisement

ಅಧಿಕಾರಕ್ಕೆ ಬಂದ 6 ತಿಂಗಳ ನಂತ್ರ ಸಾಲಮನ್ನಾ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಾಲ ಮನ್ನಾ ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು. ಡಿಸೆಂಬರ್ 9 ರಂದು ಎಲ್ಲಾ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದರು. ಇದು ನಿಜ ಎಂದು ರೈತರು ಭಾವಿಸಿದ್ದರು, ಡಿಸೆಂಬರ್ 7ರಂದು ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ ಸಾಲ ಮನ್ನಾ ಜಾರಿಯಾಗಿರಲಿಲ್ಲ. ಆದರೆ ಈಗ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದಿದ್ದು, ಕೊನೆಗೂ ಸಾಲ ಮನ್ನಾ ಜಾರಿ ಮಾಡುವುದಾಗಿ ಘೋಷಿಸಿದೆ. ಈಗಲೂ ಸರ್ಕಾರ ಯಾವ ದಿನಾಂಕದಂದು ಮನ್ನಾ ಮಾಡುವುದಾಗಿ ಹೇಳಿಲ್ಲ. ಇದರಿಂದ ರೈತರು ಪಡೆದ ಸಾಲದ ಮೇಲಿನ ಬಡ್ಡಿ ಹೆಚ್ಚಾಗುತ್ತಿದೆ. ಮಳೆ ಬಾರದೆ ರೈತರು ನಾನಾ ರೀತಿಯ ನಷ್ಟ ಅನುಭವಿಸುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ | ದ ಕ ಜಿಲ್ಲೆಗೆ ರೆಡ್‌ ಎಲರ್ಟ್ | ಶಾಲೆ-ಕಾಲೇಜಿಗೆ ಜೂ.28 ರಂದು ರಜೆ ಘೋಷಣೆ |

ದ ಕ ಜಿಲ್ಲೆಯಲ್ಲಿ  ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ…

4 hours ago

ಸರ್ಕಾರದ ಹತ್ತಾರು ಕೆಲಸಗಳ ಜೊತೆಗೆ ಮಕ್ಕಳ ಲಾಲನೆ ಪಾಲನೆ | ಕೇಳುವವರಿಲ್ಲ ಈ ಅಂಗನವಾಡಿ ಮಾತೆಯರ ಬದುಕು ಬವಣೆ |

“ಬಾ ಬಾ ಗೊಂಬೆ , ಬಣ್ಣದ ಗೊಂಬೆ ಬೆಣ್ಣೆ ಬಿಸ್ಕೆಟ್ ತಿನ್ನೋಣ, ಕುದುರೆ…

9 hours ago

ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?

ಬಾಹ್ಯಾಕಾಶಕ್ಕೆ(Space) ಗಗನಯಾತ್ರಿಗಳು(Astonauts) ಹೋಗೋದು ಅಂದ್ರೆ ಹೆಮ್ಮೆಯ ವಿಷಯ. ಆದರೆ ಕಲ್ಪನಾ ಚಾವ್ಲ(Kalpana Chawla)ಆ…

9 hours ago

ರಾಜ್ಯದಲ್ಲಿ ಡೆಂಗ್ಯು ಪ್ರಕರಣ ಶೇ. 60 ರಷ್ಟು ಹೆಚ್ಚಳ | ಸೊಳ್ಳೆಗಳ ನಿಯಂತ್ರಣಕ್ಕೆ ಗಪ್ಪಿ ಮೀನು ಪ್ರಯೋಗ | ಇದು ಲಾರ್ವಾ ತಿಂದು ಬದುಕುವ ಜಲಚರ

ರಾಜ್ಯಾದ್ಯಂತ ಮಳೆಗಾಲ(Rain) ಆರಂಭವಾಗುತ್ತಿದ್ದಂತೆ ಡೆಂಗ್ಯು ಪ್ರಕರಣಗಳು(Dengue case) ಹೆಚ್ಚಾಗುತ್ತಲೇ ಇದೆ. 2023 ಕ್ಕೆ…

11 hours ago

ಕಾಲಿಟ್ಟಲ್ಲೆಲ್ಲಾ ಕಸ ಕಸ ಕಸ…… ಇದಕ್ಕೆ ನಾವೇನು ಮಾಡಬಹುದು? | ನಮ್ಮ ಜವಾಬ್ದಾರಿ ಏನು..? |

ಪರಿಸರ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿಯ ಜಾಗೃತಿಯ ಉದ್ದೇಶದಿಂದ ಬಿ ಸಂ, ಕೃಷ್ಣ…

11 hours ago

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ | ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ | ಮುಂದುವರಿದ ಮಳೆ |

ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ…

11 hours ago