ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರವಾರದಲ್ಲಿ ಅತಿ ಹೆಚ್ಚು 38.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 38.2 , ದಕ್ಷಿಣಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 38.3 ಡಿಗ್ರಿ ಸೆಲ್ಸಿಯೆಸ್ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement