ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

February 27, 2025
9:49 PM
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರವಾರದಲ್ಲಿ ಅತಿ ಹೆಚ್ಚು 38.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 38.2 , ದಕ್ಷಿಣಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 38.3  ಡಿಗ್ರಿ ಸೆಲ್ಸಿಯೆಸ್ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror