#RainAlert | ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ | ಮರೀಚಿಕೆಯಾದ ಮುಂಗಾರು ಮಳೆ | ಮತ್ತೆ ಮಳೆಯಾಗುತ್ತೆ, ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ |

August 31, 2023
12:52 PM
ರಾಜ್ಯದಾದ್ಯಂತ ನೀಡಲಾಗಿರುವ ಮಳೆಯ ಮುನ್ಸೂಚನೆ ಪ್ರಕಾರ ಮುಂಬರುವ ದಿನಗಳಲ್ಲಿ ತಾಪಮಾನವು ಕಡಿಮೆಯಾಗಲಿದೆ. ಇದೇ ವೇಳೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಈ ಬಾರಿ ಮುಂಗಾರು ಮಳೆ ಎಲ್ಲೆಡೆ ಕೈ ಕೊಟ್ಟಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ  ತಾಲೂಕುಗಳೆಂದು ಘೋಷಿಸಲು ಸರ್ಕಾರ ತಯಾರಿ ನಡೆಸಿದೆ. ಹೆಚ್ಚಿನ ಕಡೆ ಮಳೆ ಇಲ್ಲದೆ ಬೆಳೆಯೂ ಬಂದಿಲ್ಲ. ಹಾಗೆ ಬೆಂಗಳೂರಲ್ಲಿ ಈ ತಿಂಗಳು ಕೇವಲ 12.2 ಮಿಮೀ ಮಳೆಯಾಗಿದ್ದು, ಆಗಸ್ಟ್ ತಿಂಗಳಲ್ಲಿ ಸುರಿದ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror