Advertisement
ರಾಷ್ಟ್ರೀಯ

ಸಾಮರಸ್ಯದ ನಡಿಗೆ | ಮುಸ್ಲಿಂ ಉದ್ಯಮಿಯಿಂದ ನಿರ್ಮಾಣಗೊಂಡ 42 ಲಕ್ಷ ವೆಚ್ಚದ ಕೃಷ್ಣ ದೇಗುಲ…!|

Share

ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್‌ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ  ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.

ಧರ್ಮ ಧರ್ಮದ ಮಧ್ಯೆ  ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್‌ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

15 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

15 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

15 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

15 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago