ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ 28 ದಿನಗಳಲ್ಲಿ ದೇವಾಲಯಕ್ಕೆ ಹರಕೆ ರೂಪದಲ್ಲಿ 2.13 ಕೋಟಿ ರೂಪಾಯಿ ಹರಿದು ಬಂದಿದೆ.
ಈಚೆಗೆ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2,13,53,095ರೂ.ಸಂಗ್ರಹವಾಗಿದೆ. ಇದರಲ್ಲಿ ನಾಣ್ಯ 13 ಲಕ್ಷ ರೂ. ದಷ್ಟಿದೆ. ಜೊತೆಗೆ 1.9 ಕೆ.ಜಿ ಬೆಳ್ಳಿ ಹಾಗೂ 45 ಗ್ರಾಂ ಚಿನ್ನವನ್ನು ಭಕ್ತರು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯಕಳೆದ ತಿಂಗಳು ಕೂಡ ಕೇವಲ 28 ದಿನಗಳಿಗೆ 2.83 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel