ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರ ನೂಕುನುಗ್ಗಲು,ಹಲವರಿಗೆ ಗಾಯ

April 12, 2022
10:08 PM

ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್‌ ಪಡೆದುಕೊಳ್ಳಲು ಭಕ್ತರು ಟಿಕೆಟ್‌ ಕೌಂಟರ್‌ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್‌ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್‌ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ  ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror