Advertisement
Categories: Uncategorized

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |

Share

ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ  ಆಯುಕ್ತರು ಆದೇಶವನ್ನು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್‌ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

40 minutes ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

22 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

22 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

2 days ago