ತೆಲಂಗಾಣ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದ ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಒಂದೇ ಜಾಗದಲ್ಲಿ ಬೃಹತ್ ಗಾತ್ರದ 10 ಹೆಬ್ಬಾವುಗಳು ಮಂಚೇರಿಯಲ್ ಜಿಲ್ಲೆಯ ಲಕ್ಷೆಟ್ಟಿಪೇಟ ಮಂಡಲದ ವೆಂಕಟರಾಮ್ ಪೇಟೆ ಗ್ರಾಮದ ಹೊರಪ್ರದೇಶದ ಗುಡ್ಡದ ಬಂಡೆಯ ಕೆಳಗೆ ಪತ್ತೆಯಾಗಿವೆ.
ಗ್ರಾಮದ ಹೊರಗೆ ದೇವಸ್ಥಾನ ನಿರ್ಮಿಸಲು ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಬಂಡೆಯ ಕೆಳಗೆ ಇಷ್ಟೊಂದು ಹೆಬ್ಬಾವು ಕಾಣಿಸಿಕೊಂಡಿದ್ದು, ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದರಲ್ಲಿ ಎರಡು ಹೆಬ್ಬಾವು 10 ಅಡಿಗೂ ಹೆಚ್ಚು ಉದ್ದವಿದ್ದು, ಉಳಿದ ಎಂಟು ಹೆಬ್ಬಾವು 6-8 ಅಡಿ ಉದ್ದವಿದ್ದವು.
ಹಾವು ಹಿಡಿಯುವ ಅಬುಶೇಕ್ ಅವರ ಸಹಾಯದಿಂದ ಅರಣ್ಯ ಇಲಾಖೆ ಉಪ ಕ್ಷೇತ್ರಾಧಿಕಾರಿ ಅಬ್ದುಲ್ ಅಜರ್ ಸ್ಥಳಕ್ಕಾಗಮಿಸಿ, ಅವುಗಳನ್ನ ಹೊರಗೆ ತೆಗೆದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…