ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ : ಶೇಂಗಾ 1/2 ಕಪ್, ಗುಜ್ಜೆ 3/4 ಕಪ್, ಚನ್ನ 6 ಚಮಚ, ಶೇಂಗಾ, ಮತ್ತು ಚನ್ನ 6 ಗಂಟೆ ಕಾಲ ನೆನೆ ಹಾಕಿ. ನಂತರ ತೊಳೆದು ಇಟ್ಟುಕೊಳ್ಳಿ. ಗುಜ್ಜೆ, ಶೇಂಗಾ, ಚನ್ನ ಕುಕ್ಕರ್ ಗೆ ಹಾಕಿ ಇದಕ್ಕೆ ನೀರು, ಉಪ್ಪು ಹಾಕಿ ಬೇಯಿಸಿ.
ಫ್ರೈ ಮಾಡಿ ಕೊಳ್ಳಲು : ಕೊತ್ತಂಬರಿ ಬೀಜ, ಹಿಂಗು, ಕೆಂಪು ಮೆಣಸು, ಹಾಕಿ ಫ್ರೈ ಮಾಡಿ ಕಾಯಿತುರಿ, ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ, ಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಬೇಯಿಸಿದ ಸಾಮಗ್ರಿಗಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದಕ್ಕೆ, ಮೆಣಸಿನ ಪುಡಿ, ಅರಿಸಿನ ಪುಡಿ, ತರಿ ತರಿಯಾಗಿ ಪುಡಿ ಮಾಡಿದ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಬಿಸಿ ಬಿಸಿ ಗುಜ್ಜೆ ಶೇಂಗಾ ಮಸಾಲ ಪಲ್ಯ ರೆಡಿ..
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…