ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

March 15, 2025
7:00 AM
ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

ಗುಜ್ಜೆ ಶೇಂಗಾ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ಗುಜ್ಜೆ 1/2 ಕಪ್, ಶೇಂಗಾ 1/2 (ಕಪ್ ತೊಳೆದು ನೆನೆ ಹಾಕಿ)( 3 ಗಂಟೆ ಕಾಲ ನೆನೆ ಹಾಕಿ), ಮೆಣಸಿನ ಪುಡಿ 1 ಚಮಚ , ಅರಿಸಿನ ಪುಡಿ ಸ್ವಲ್ಪ, ಚಿಕ್ಕ ತುಂಡು ಬೆಲ್ಲ, ಸಾರಿನ ಪುಡಿ 3/4 ಚಮಚ, ರುಚಿಗೆ ತಕ್ಕಷ್ಟು ಉಪ್ಪು, ಕಾಯಿತುರಿ.

ಮಾಡುವ ವಿಧಾನ:  ಗುಜ್ಜೆ ಕಟ್ ಮಾಡಿ ಚಿಕ್ಕ ದಾಗಿ ಕಟ್ ಮಾಡಿ ಕುಕ್ಕರ್ ಗೆ ಹಾಕಿ. ನೆನೆ ಹಾಕಿದ ಶೇಂಗಾ ತೊಳೆದು ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು ಬೆಲ್ಲ, ನೀರು ಸೇರಿಸಿ 3 ಸೀಟಿ ಕೂಗಿಸಿ.  ಬಾಣಲೆಗೆ ಎಣ್ಣೆ 6 ಚಮಚ, ಸಾಸಿವೆ ಸ್ವಲ್ಪ, ಉದ್ದಿನ ಬೇಳೆ ಕೆಂಪು ಮೆಣಸು, ಜೀರಿಗೆ, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೇಯಿಸಿದ ಗುಜ್ಜೆ, ಶೇಂಗಾ ಹಾಕಿ ಮಿಕ್ಸ್ ಮಾಡಿ ನಂತರ, ಮೆಣಸಿನ ಪುಡಿ, ಅರಿಸಿನ ಪುಡಿ, ಸಾರಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ಕಾಯಿತುರಿ ಹಾಕಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಬಿಸಿ ಬಿಸಿಯಾದ ಅನ್ನದ ಜೊತೆ ತುಪ್ಪ ಹಾಕಿ ತಿನ್ನಲು ಬಲು ರುಚಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror