ಹೊಸರುಚಿ | ಗುಜ್ಜೆ ಚಟ್ನಿ

April 29, 2025
8:00 AM

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು ಹಾಕಿ ಬೇಯಿಸಿ ಕೊಳ್ಳಿ.., ನಂತರ ಬಾಣಲೆಗೆ ಕೆಂಪು ಮೆಣಸು 3 , ಕೊತ್ತಂಬರಿ ಬೀಜ 1/2 ಚಮಚ, ಜೀರಿಗೆ 1/4 ಚಮಚ, ಬೆಳ್ಳುಳ್ಳಿ ಎಸಳು 3 ಜಜ್ಜಿ ಹಾಕಿ . ಹುಣಸೆ ಹಣ್ಣು ಸ್ವಲ್ಪ ಫ್ರೈ ಮಾಡಿ.

ಮಾಡುವ ವಿಧಾನ :  ಜಾರ್ ಗೆ ಕಾಯಿತುರಿ 4 ಚಮಚ, ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ, ನಂತರ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಸ್ವಲ್ಪ ನೀರು ಸೇರಿಸಿ ರುಬ್ಬಿಕೊಳ್ಳಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ. ಇದು ಅನ್ನ ತುಪ್ಪ ಹಾಕಿ ಊಟದ ಜೊತೆಗೆ, ದೋಸೆಗೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror