ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಎಳೆಯ ಹಲಸಿನ ಕಾಯಿ ಸಿಪ್ಪೆ ತೆಗೆದು ಚಿಕ್ಕದಾಗಿ ಕಟ್ ಮಾಡಿ . ನೀರು ,ಉಪ್ಪು ಸ್ವಲ್ಪ, ಕಟ್ ಮಾಡಿದ ಹಲಸಿನ ಕಾಯಿ ಹಾಕಿ ಸ್ವಲ್ಪ ಬೇಯಿಸಿ ನೀರು ಬಸಿದು ಇಡಿ.
ಒಂದು ಪಾತ್ರೆಗೆ ಹಿಂಗು, ಹಸಿಮೆಣಸಿನ ಕಾಯಿ ಚಿಕ್ಕ ದಾಗಿ ಕಟ್ ಮಾಡಿ, ಅರಸಿನ ಪುಡಿ ,ಉಪ್ಪು ರುಚಿಗೆ ತಕ್ಕಷ್ಟು, ಚಿರೋಟಿ ರವೆ 1 ಚಮಚ, ಕೊತ್ತಂಬರಿ ಸೊಪ್ಪು, ಕಡಲೆ ಹಿಟ್ಟು ಹಾಕಿ ಮಿಕ್ಸ್ ಮಾಡಿ ನಂತರ ನೀರು ಸೇರಿಸಿ ಹಿಟ್ಟನ್ನು ಕಲೆಸಿ. ನಂತರ ಬೇಯಿಸಿದ ಹಲಸಿನ ಕಾಯಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕಾದ ಎಣ್ಣೆಯಲ್ಲಿ ಒಂದೊಂದಾಗಿ ಹಾಕಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಎಳೆಯ ಹಲಸಿನ ಕಾಯಿ ಪಕೋಡ ರೆಡಿ.
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…