ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4 ಕಪ್ ಇದಕ್ಕೆ ನೀರು, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ , ಚಿಕ್ಕ ಆಲೂಗಡ್ಡೆ 1 ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಬೇಯಿಸಿ ಕೊಳ್ಳಿ ನಂತರ ಬೇಯಿಸಿ ಕೊಳ್ಳಿ. ಬಿಸಿ ಆರಿದ ನಂತರ ನುಣ್ಣಗೆ ಪುಡಿ ಮಾಡಿ.
ಹಿಟ್ಟು ಕಲೆಸಿ ಕೊಳ್ಳಲು: ಕಡಲೆ ಹಿಟ್ಟು 1/2 ಕಪ್, ಓಂ ಕಾಳು, (ಅಜ್ವಾನ್) ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ,1/2 ಚಮಚ, ಅರಿಸಿನ ಪುಡಿ ಸ್ವಲ್ಪ, ನೀರು ಸೇರಿಸಿ ಹಿಟ್ಟನ್ನು ಕಲೆಸಿ ಕೊಳ್ಳಿ.
ಮಾಡುವ ವಿಧಾನ: ಬಾಣಲೆಗೆ, ಎಣ್ಣೆ ಸಾಸಿವೆ, ಉದ್ದಿನ ಬೇಳೆ , ಜೀರಿಗೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ.
ಇದಕ್ಕೆ ನಂತರ ಚಿಕ್ಕದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಕಸೂರಿ ಮೇತಿ ಹಾಕಿ ಮಿಕ್ಸ್ ಮಾಡಿ. ನಂತರ ನುಣ್ಣಗೆ ರುಬ್ಬಿದ ಮಿಶ್ರಣವನ್ನು ಹಾಕಿ ಇದಕ್ಕೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಉಂಡೆಗಳನ್ನು ಮಾಡಿ, ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಬೋಂಡಾ ರೆಡಿ. ಬಿಸಿ ಬಿಸಿಯಾದ ಬೋಂಡಾ ಚಾ ಕಾಫಿ ಜೊತೆ ಸೂಪರ್.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…