ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ ಇಟ್ಟುಕೊಳ್ಳಿ, ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ, ಹಸಿಮೆಣಸಿನ ಕಾಯಿ 2 ಚಿಕ್ಕ ದಾಗಿ ಕಟ್ ಮಾಡಿ, ಕೊತ್ತಂಬರಿ ಸೊಪ್ಪು, ಮೊಸರು. | ಒಗ್ಗರಣೆಗೆ: ಸಾಸಿವೆ, ಎಣ್ಣೆ, ಉದ್ದಿನ ಬೇಳೆ, ಕೆಂಪು ಮೆಣಸು ,ಕರಿಬೇವಿನ ಸೊಪ್ಪು ಹಿಂಗು.
ಮಾಡುವ ವಿಧಾನ : ಬೇಯಿಸಿ ಕಿವುಚಿ ಇಟ್ಟ ಗುಜ್ಜೆ ಒಂದು ಪಾತ್ರೆಗೆ ಹಾಕಿ, ಇದಕ್ಕೆ, ಈರುಳ್ಳಿ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸ್ ಮಾಡಿ. ನಂತರ ಮೊಸರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮೇಲೆ ಹೇಳಿದಂತೆ ಒಗ್ಗರಣೆ ಚಟಪಟಾಯಿಸಿ.ಈವಾಗ ತಣ್ಣನೆ ಮೊಸರು ಗೊಜ್ಜು ರೆಡಿ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…