Advertisement
ಅನುಕ್ರಮ

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

Share

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ ಇಟ್ಟುಕೊಳ್ಳಿ, ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ, ಹಸಿಮೆಣಸಿನ ಕಾಯಿ 2 ಚಿಕ್ಕ ದಾಗಿ ಕಟ್ ಮಾಡಿ, ಕೊತ್ತಂಬರಿ ಸೊಪ್ಪು, ಮೊಸರು.  | ಒಗ್ಗರಣೆಗೆ: ಸಾಸಿವೆ, ಎಣ್ಣೆ, ಉದ್ದಿನ ಬೇಳೆ, ಕೆಂಪು ಮೆಣಸು ,ಕರಿಬೇವಿನ ಸೊಪ್ಪು ಹಿಂಗು.

ಮಾಡುವ ವಿಧಾನ : ಬೇಯಿಸಿ ಕಿವುಚಿ ಇಟ್ಟ ಗುಜ್ಜೆ ಒಂದು ಪಾತ್ರೆಗೆ ಹಾಕಿ, ಇದಕ್ಕೆ, ಈರುಳ್ಳಿ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸ್ ಮಾಡಿ. ನಂತರ ಮೊಸರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮೇಲೆ ಹೇಳಿದಂತೆ ಒಗ್ಗರಣೆ ಚಟಪಟಾಯಿಸಿ.ಈವಾಗ ತಣ್ಣನೆ ಮೊಸರು ಗೊಜ್ಜು ರೆಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

2 minutes ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

36 minutes ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

13 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

22 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

22 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

23 hours ago