ಹೊಸರುಚಿ | ಗುಜ್ಜೆ ಕಬಾಬ್

March 25, 2025
8:00 AM

ಗುಜ್ಜೆ ಕಬಾಬ್ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 2 ಕಪ್. ಸ್ವಲ್ಪ ಎಣ್ಣೆ, ನೀರು, ಉಪ್ಪು ಹಾಕಿ ಬೇಯಿಸಿ ಇಡಿ. ದೋಸೆ ಅಕ್ಕಿ 4 ಚಮಚ ನೆನೆ ಹಾಕಿ.  ಕೆಂಪು ಮೆಣಸು 3.(5 ನಿಮಿಷ ನೆನೆ ಹಾಕಿ ) ಜಾರ್ ಗೆ ನೆನೆ ಹಾಕಿದ ಕೆಂಪು ಮೆಣಸು , ಜೀರಿಗೆ 1 ಚಮಚ, ಅರಸಿನ ಪುಡಿ 1/2ಚಮಚ , ದೋಸೆ ಅಕ್ಕಿ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಒಂದು ಪಾತ್ರೆಗೆ ರುಬ್ಬಿದ ಮಿಶ್ರಣ, ಅಕ್ಕಿ ಹುಡಿ 6ಚಮಚ, ಕಾರ್ನ್ ಫ್ಲೋರ್ 3 ಚಮಚ, ಮೈದಾ ಹುಡಿ 1 ಚಮಚ ಉಪ್ಪು ರುಚಿಗೆ ತಕ್ಕಷ್ಟು, ಶುಂಠಿ ಬೆಳ್ಳುಳ್ಳಿ ಪೇಸ್ಟ್ 1/2 ಚಮಚ, ಗರಂ ಮಸಾಲ 1 ಚಮಚ, ನಿಂಬೆ ರಸ 1ಚಮಚ, ಮೆಣಸಿನ ಪುಡಿ 1/2 ಚಮಚ, ಬೇಯಿಸಿದ ಗುಜ್ಜೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.  ಬಿಸಿ ಬಿಸಿಯಾದ ಗುಜ್ಜೆ ಕಬಾಬ್ ರೆಡಿ. ಇದನ್ನು ಈರುಳ್ಳಿ ಜೊತೆ ಸವಿಯಿರಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror