ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1 ಕಪ್, ಕಪ್ಪು ಕಡಲೆ 1/4 ಕಪ್ ನೆನೆ ಹಾಕಿ ಇಟ್ಟುಕೊಳ್ಳಿ, ಕುಕ್ಕರ್ ಗೆ ಗುಜ್ಜೆ ಕಡಲೆ ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಬೇಯಿಸಿ ಕೊಳ್ಳಿ.
ಮಾಡುವ ವಿಧಾನ: ಬಾಣಲೆಗೆ ಎಣ್ಣೆ ಸ್ವಲ್ಪ, ಕೆಂಪು ಮೆಣಸು, ಉದ್ದಿನ ಬೇಳೆ ಹಾಕಿ ಫ್ರೈ ಮಾಡಿ, ಜಾರ್ ಗೆ ಕಾಯಿತುರಿ ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿ ಇಟ್ಟು ಕೊಂಡ ಗುಜ್ಜೆ ಕಡಲೆ ಗೆ ರುಬ್ಬಿದ ಮಿಶ್ರಣವನ್ನು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ. ಒಗ್ಗರಣೆಗೆ: ನಂತರ ಜೀರಿಗೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಸಾಸಿವೆ ಎಣ್ಣೆ ಹಾಕಿ ಒಗ್ಗರಣೆ ಚಟಪಟಾಯಿಸಿ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…