ಹೊಸರುಚಿ | ಎಳೆಯ ಹಲಸಿನ ಕಾಯಿ ಸಾಬಕ್ಕಿ ವಡಾ

December 27, 2025
8:30 AM

ಎಳೆಯ ಹಲಸಿನ ಕಾಯಿ ಸಾಬಕ್ಕಿ ವಡಾಕ್ಕೆ  ಬೇಕಾಗುವ ಸಾಮಗ್ರಿಗಳು: ಎಳೆಯ ಹಲಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ ಬೇಯಿಸಿ. ಸಾಬಕ್ಕಿ 1/4 ಕಪ್ ನೆನೆ ಹಾಕಿ ಇಟ್ಟುಕೊಳ್ಳಿ. ಶುಂಠಿ 1 ಇಂಚು ಚಿಕ್ಕದಾಗಿ ಕಟ್ ಮಾಡಿ.  ಹಸಿಮೆಣಸಿನ ಕಾಯಿ 4 ಚಿಕ್ಕದಾಗಿ ಕಟ್ ಮಾಡಿ. ಕರಿಬೇವಿನ ಸೊಪ್ಪು, ನಿಂಬೆ ರಸ 1 ಚಮಚ, ಕೊತ್ತಂಬರಿ ಪುಡಿ 1 ಚಮಚ, ಜೀರಿಗೆ ಪುಡಿ 1 ಚಮಚ,

Advertisement

ಮಾಡುವ ವಿಧಾನ: ಹಲಸಿನ ಕಾಯಿ ಬೇಯಿಸಿ ತರಿ ತರಿಯಾಗಿ ಬೇಯಿಸಿ, ಇದಕ್ಕೆ ಸಾಬಕ್ಕಿ, ಹಸಿಮೆಣಸಿನ ಕಾಯಿ, ಶುಂಠಿ ಚಿಕ್ಕ ದಾಗಿ ಕಟ್ ಮಾಡಿ ಹಾಕಿ,
ಕರಿಬೇವಿನ ಸೊಪ್ಪು , ನಿಂಬೆ ರಸ, ಕೊತ್ತಂಬರಿ ಪುಡಿ, ಜೀರಿಗೆ ಪುಡಿ, ಉಪ್ಪುರುಚಿಗೆ ತಕ್ಕಷ್ಟು, ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಕೈ ಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕರಿದು ತೆಗೆಯಿರಿ.  ಬಿಸಿ ಬಿಸಿಯಾದ ಕಾಫಿ ಟೀ ಜೊತೆ ಸೂಪರ್..

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror