ಹೊಸರುಚಿ | ಗುಜ್ಜೆ ಸುಕ್ಕಾ

April 30, 2025
8:00 AM

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್ ಮಾಡಿ ಕ್ಲೀನ್ ಮಾಡಿ ಇಟ್ಟುಕೊಳ್ಳಿ, ನಂತರ, ಉಪ್ಪು ರುಚಿಗೆ ತಕ್ಕಷ್ಟು, ಹಾಕಿ ಬೇಯಿಸಿಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ ಕೆಂಪು ಮೆಣಸು 3 , ಸ್ವಲ್ಪ ತುಪ್ಪ ಹಾಕಿ ಫ್ರೈ ಮಾಡಿ,ನಂತರ ಕೊತ್ತಂಬರಿ ಬೀಜ,1.1/2 ಚಮಚ , ಸಾಸಿವೆ, ಜೀರಿಗೆ, ಬೆಳ್ಳುಳ್ಳಿ 6 ಎಸಳು ಹಾಕಿ ಫ್ರೈ ಮಾಡಿ ನಂತರ ಕಾಯಿತುರಿ ಹಾಕಿ ಫ್ರೈ ಮಾಡಿ ಸ್ಟವ್ ಆಫ್ ಮಾಡಿ. ಜಾರ್ ಗೆ ಹಾಕಿ ಜಾರ್ ಗೆ ಅರಿಸಿನ ಪುಡಿ ಸ್ವಲ್ಪ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.  ಮಣ್ಣಿನ ತವಾ ಕ್ಕೆ ಗುಜ್ಜೆ ಹಾಕಿ ನಂತರ, ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಇದಕ್ಕೆ ಸಾಸಿವೆ ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಒಗ್ಗರಣೆ ಚಟಪಟಾಯಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಮನೆಯಲ್ಲೇ ಸುಲಭವಾಗಿ ಮಾಡುವ ಎಳೆಯ ಹಲಸಿನ ಕಾಯಿ ಸುಕ್ಕ
February 28, 2026
7:00 AM
by: ದಿವ್ಯ ಮಹೇಶ್
ಹೊಸರುಚಿ | ಎಳೆಯ ಹಲಸಿನ ಕಾಯಿ 65 – ಕರಕರಾ, ರುಚಿಕರ ಸ್ನ್ಯಾಕ್ ರೆಸಿಪಿ
February 22, 2026
9:09 AM
by: ದಿವ್ಯ ಮಹೇಶ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಹೊಸರುಚಿ | ಆರೋಗ್ಯಕರ ಗುಜ್ಜೆ ಕರಿ | ದೋಸೆ–ಚಪಾತಿಗೆ ಸೂಪರ್ ರುಚಿ
February 7, 2026
10:00 PM
by: ದಿವ್ಯ ಮಹೇಶ್

You cannot copy content of this page - Copyright -The Rural Mirror