ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್ ಮಾಡಿ ಕ್ಲೀನ್ ಮಾಡಿ ಇಟ್ಟುಕೊಳ್ಳಿ, ನಂತರ, ಉಪ್ಪು ರುಚಿಗೆ ತಕ್ಕಷ್ಟು, ಹಾಕಿ ಬೇಯಿಸಿಕೊಳ್ಳಿ.
ಮಾಡುವ ವಿಧಾನ: ಬಾಣಲೆಗೆ ಕೆಂಪು ಮೆಣಸು 3 , ಸ್ವಲ್ಪ ತುಪ್ಪ ಹಾಕಿ ಫ್ರೈ ಮಾಡಿ,ನಂತರ ಕೊತ್ತಂಬರಿ ಬೀಜ,1.1/2 ಚಮಚ , ಸಾಸಿವೆ, ಜೀರಿಗೆ, ಬೆಳ್ಳುಳ್ಳಿ 6 ಎಸಳು ಹಾಕಿ ಫ್ರೈ ಮಾಡಿ ನಂತರ ಕಾಯಿತುರಿ ಹಾಕಿ ಫ್ರೈ ಮಾಡಿ ಸ್ಟವ್ ಆಫ್ ಮಾಡಿ. ಜಾರ್ ಗೆ ಹಾಕಿ ಜಾರ್ ಗೆ ಅರಿಸಿನ ಪುಡಿ ಸ್ವಲ್ಪ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ಮಣ್ಣಿನ ತವಾ ಕ್ಕೆ ಗುಜ್ಜೆ ಹಾಕಿ ನಂತರ, ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಇದಕ್ಕೆ ಸಾಸಿವೆ ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಒಗ್ಗರಣೆ ಚಟಪಟಾಯಿಸಿ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…