ವೈರಲ್‌ ಸುದ್ದಿ | ಏಲಿಯನ್​ ಆಕೃತಿಯುಳ್ಳ ವಿಚಿತ್ರ ಜೀವಿ ಪತ್ತೆ | ಫೋಟೋ ವೈರಲ್ |

March 3, 2022
11:13 AM

ಆಸ್ಟ್ರೇಲಿಯಾ ಸಿಡ್ನಿಯ ಬೀದಿಯಲ್ಲಿ ಕಂಡುಬಂದ ವಿಚಿತ್ರ ಆಕೃತಿಯ ಜೀವಿಯನ್ನು ನೋಡಿ ಜನರು ಅಚ್ಚರಿಗೊಂಡಿದ್ದಾರೆ.

ಏಲಿಯನ್​ ರೂಪದ ಆಕೃತಿಯುಳ್ಳ ಇದು ಜೀವಶಾಸ್ತ್ರಜ್ಞರು, ಶಿಕ್ಷಣ ತಜ್ಞರು ಸೇರಿದಂತೆ ಮಾಧ್ಯಮಗಳನ್ನು ಬೆರಗುಗೊಳಿಸಿದೆ. ಹ್ಯಾರಿ ಹ್ಯಾಸ್​ ಎನ್ನುವವರು ಇದರ ವಿಡಿಯೋ ಮತ್ತು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಜೀವಿಯನ್ನು ಗುರುತಿಸಲು ಲ್ಯಾಡ್‌ಬೈಬಲ್ ಸಿಡ್ನಿ ವಿಶ್ವವಿದ್ಯಾಲಯ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಕ್ಕೆ ತೆಗೆದುಕೊಂಡು ಹೋದಾಗ ಯಾವುದೇ ಶಿಕ್ಷಣತಜ್ಞರು ಅದನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿಸಿದೆ. ವಿಚಿತ್ರ ಆಕೃತಿಯ ಜೀವಿಯ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

https://twitter.com/biologist_ellie/status/1498494130569498624?t=RKMbjUefQAAITq_f983FTA&s=19

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-11-2026 | ನ.11ರ ಹವಾಮಾನ ಬದಲಾವಣೆಯ ಮೇಲೆ ನಿಗಾ
November 8, 2026
3:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror