ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರಾತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮಿರ ವಲಯದ ಪೊಲೀಸರು ತಿಳಿಸಿದ್ದಾರೆ.
Advertisement
ಅನಂತನಾಗ್ ಮುಮನ್‌ಹಾಲ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 2-3 ಭಯೋತ್ಪಾಕರು ಸಿಕ್ಕಿಬಿದ್ದಿರುವರು ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಸದ್ಯಕ್ಕೆ ಶೋಧ ಕಾರ್ಯ ನಡೆಯುತ್ತಿದ್ದು ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.
ಅರ್ವಾನಿಯ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಜಂಟಿ ಶೋಧನಾ ತಂಡದ ಭದ್ರತಾ ಪಡೆ ಶೋಧ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement