ಮದ್ಯ ಸೇವಿಸಬಾರದು ಎಂದು 3,000 ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ತಾಲಿಬಾನಿಗಳು…! |

January 3, 2022
9:55 PM

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಗುಪ್ತಚರ ಇಲಾಖೆ ಸದಸ್ಯರು ಮುಸ್ಲಿಂಮರು ಮದ್ಯವನ್ನು ಸೇವಿಸಬಾರದು ಎಂದು  3,000 ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಘಟನೆಯು ನಡೆದಿದೆ.

ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿತು. ಆದರೂ ಕೂಡ ಕದ್ದು ಮುಚ್ಚಿ ಮದ್ಯವನ್ನು ಮಾರಾಟ ಮಾಡುತ್ತಿರುವ ಸಮಯದಲ್ಲಿ 3 ಸಾವಿರ ಲೀಟರ್ ಮದ್ಯವನು ತಾಲಿಬಾನಿಗಳು ಈ ಹಿಂದೆ ವಶಪಡಿಸಿದ್ದರು. ಮುಸ್ಲಿಂಮರು ಯಾವುದೇ ಕಾರಣಕ್ಕೂ ಮದ್ಯ ಸೇವನೆ ಮಾಡಬಾರದೆಂದು ತಾಲಿಬಾನಿ ಆಡಳಿತವು ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್
5 ಗಂಟೆಗಳಲ್ಲಿ 12,000 ಲೀಟರ್ ತೆಂಗಿನ ಹಾಲು ‘ಸೋಲ್ಡ್ ಔಟ್’..!
March 22, 2026
6:00 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror