(ಸಾಂದರ್ಭಿಕ ಚಿತ್ರ}
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಗುಪ್ತಚರ ಇಲಾಖೆ ಸದಸ್ಯರು ಮುಸ್ಲಿಂಮರು ಮದ್ಯವನ್ನು ಸೇವಿಸಬಾರದು ಎಂದು 3,000 ಲೀಟರ್ ಮದ್ಯವನ್ನು ಕಾಲುವೆಗೆ ಸುರಿದ ಘಟನೆಯು ನಡೆದಿದೆ.
ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿತು. ಆದರೂ ಕೂಡ ಕದ್ದು ಮುಚ್ಚಿ ಮದ್ಯವನ್ನು ಮಾರಾಟ ಮಾಡುತ್ತಿರುವ ಸಮಯದಲ್ಲಿ 3 ಸಾವಿರ ಲೀಟರ್ ಮದ್ಯವನು ತಾಲಿಬಾನಿಗಳು ಈ ಹಿಂದೆ ವಶಪಡಿಸಿದ್ದರು. ಮುಸ್ಲಿಂಮರು ಯಾವುದೇ ಕಾರಣಕ್ಕೂ ಮದ್ಯ ಸೇವನೆ ಮಾಡಬಾರದೆಂದು ತಾಲಿಬಾನಿ ಆಡಳಿತವು ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…