Advertisement
ರಾಜ್ಯ

ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟಕ್ಕೆ ನಿರ್ಧರಿಸಿದ ತಮಿಳುನಾಡು ಸರ್ಕಾರ | ರೈತರಿಗೆ ಪರೋಕ್ಷ ನೆರವು ಯೋಜನೆ | ರೈತ ಉತ್ಪಾದಕ ಸಂಸ್ಥೆಗಳ ನೆರವು |

Share

ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

2 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

2 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

13 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

19 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

19 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

19 hours ago