ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ |

October 2, 2022
10:40 AM

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಶನಿವಾರ ಅವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು, ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆ ಇಲ್ಲ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್‌ ತಿಳಿಸಿದ್ದಾರೆ.‌

ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror