ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಶನಿವಾರ ಅವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು, ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆ ಇಲ್ಲ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…