ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 116 ನೇ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಅವರು, ಇದು ನಿರಂತರವಾಗಿ ಸಾಗುತ್ತಲೇ ಇರುವ ಅಭಿಯಾನವಾಗಿದೆ. ನಿಮ್ಮ ಸುತ್ತಮುತ್ತ ಕೂಡಾ ಇಂತಹ ಪ್ರಯತ್ನಗಳು ನಡೆಯುತ್ತಿರಲಿ ಎಂದು ತಿಳಿಸಿದ್ದಾರೆ. ದೇಶದಲ್ಲಿ ಏಕ್‌ಪೇಡ್ ಮಾ ಕೆ ನಾಮ್ ಅಭಿಯಾನ ಯಶಸ್ವಿಯಾಗಿದ್ದು, ಕಳೆದ ಐದು ತಿಂಗಳಲ್ಲಿ 100 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel