ಐದು ತಿಂಗಳಲ್ಲಿ 100 ಕೋಟಿ ಗಿಡ ನೆಡುವ ಮೂಲಕ ಅಭಿಯಾನ ಯಶಸ್ವಿ | ಪ್ರಧಾನಿ ಮೋದಿ ಶ್ಲಾಘನೆ

November 25, 2024
7:46 PM

ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 116 ನೇ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಅವರು, ಇದು ನಿರಂತರವಾಗಿ ಸಾಗುತ್ತಲೇ ಇರುವ ಅಭಿಯಾನವಾಗಿದೆ. ನಿಮ್ಮ ಸುತ್ತಮುತ್ತ ಕೂಡಾ ಇಂತಹ ಪ್ರಯತ್ನಗಳು ನಡೆಯುತ್ತಿರಲಿ ಎಂದು ತಿಳಿಸಿದ್ದಾರೆ. ದೇಶದಲ್ಲಿ ಏಕ್‌ಪೇಡ್ ಮಾ ಕೆ ನಾಮ್ ಅಭಿಯಾನ ಯಶಸ್ವಿಯಾಗಿದ್ದು, ಕಳೆದ ಐದು ತಿಂಗಳಲ್ಲಿ 100 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror