ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ | ನಿರ್ಮಲಾ ಸೀತಾರಾಮನ್‌ |

November 10, 2024
10:00 AM

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ದಕ್ಷಿಣ ಪ್ರದೇಶದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆ ಕುರಿತಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಭೆ ನಡೆಸಿದರು.

Advertisement

ಸಭೆಯಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಎಂ.ಎಸ್.ಎಂ.ಇ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಕರ್ನಾಟಕದ 35 ಲಕ್ಷ ಎಂಎಸ್‌ಎಂಇಗಳ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಪೀಣ್ಯಾ ಕೈಗಾರಿಕೆಗಳ ಒಕ್ಕೂಟ ಸುಮಾರು 7400 ಎಂಎಸ್‌ಎಂಇ ಸದಸ್ಯತ್ವವನ್ನು ಹೊಂದಿರುವ ಅತಿದೊಡ್ಡ ಸೂಕ್ಷ್ಮ, ಸಣ್ಣ, ಮಧ್ಯಮಗಳ ಸಂಘಗಳಲ್ಲಿ ಒಂದಾಗಿದೆ. ಇದಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಖಾಸಗಿ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕೊಳೆರೋಗ ವ್ಯಾಪಕ | ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ | ಸೂಕ್ತ ಪರಿಹಾರಕ್ಕೆ ಒತ್ತಾಯ |
August 19, 2025
3:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2025 | ಆ.20 ರ ನಂತರ “ಮಳೆ ಸಾಕಪ್ಪ…” ಎನ್ನುವವರು ಗಮನಿಸಿ..!
August 19, 2025
2:01 PM
by: ಸಾಯಿಶೇಖರ್ ಕರಿಕಳ
ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ ಪ್ರಗತಿಯಲ್ಲಿ | ಸಚಿವ ಈಶ್ವರ ಖಂಡ್ರೆ ಮಾಹಿತಿ
August 19, 2025
7:19 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ | ಇಂದು ಕೂಡಾ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ |
August 19, 2025
6:59 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group