ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5 ರಷ್ಟು ಬೆಳವಣಿಗೆ ದರ ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ. ಚೆನ್ನೈನಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಅವರು, ದೇಶದ ಜಿಡಿಪಿ ಕೂಡಾ 4.5 ಲಕ್ಷ ಕೋಟಿ ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂದು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಗಳಿಗೆ ಅಂದಾಜು ವೆಚ್ಚ ಒಂದು ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ 12 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel