ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ

April 7, 2025
6:28 AM
ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5 ರಷ್ಟು ಬೆಳವಣಿಗೆ ದರ ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯಪಟ್ಟಿದ್ದಾರೆ. 

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5 ರಷ್ಟು ಬೆಳವಣಿಗೆ ದರ ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯಪಟ್ಟಿದ್ದಾರೆ.  ಚೆನ್ನೈನಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ  ಅವರು, ದೇಶದ ಜಿಡಿಪಿ ಕೂಡಾ 4.5 ಲಕ್ಷ ಕೋಟಿ ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂದು  ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಗಳಿಗೆ ಅಂದಾಜು ವೆಚ್ಚ ಒಂದು ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ 12 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror