ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

June 25, 2025
4:12 PM

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.  ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಆಹಾರ ಸಂಗ್ರಹಣಾ ಕೇಂದ್ರಕ್ಕೆ ಚಾಲನೆ ನೀಡಿದ  ಅವರು, 26 ಕೋಟಿ ಜನ ಬಡತನದಿಂದ ಹೊರ ಬಂದಿರುವ ಕುರಿತು ವಿಶ್ವಬ್ಯಾಂಕ್ ವರದಿ ನೀಡಿದೆ. ಪ್ರಧಾನಮಂತ್ರಿ ಅನ್ನ ಯೋಜನೆಯಡಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 11 ವರ್ಷಗಳಲ್ಲಿ ಬಡತನ ನಿವಾರಣೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದ್ದು, ಬಡತನ ನಿವಾರಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror