ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ | ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್…!

May 15, 2024
7:50 PM

ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ (Electricity Bill) ಕಂಡು ವ್ಯಕ್ತಿಯೊಬ್ಬರು ಶಾಕ್ ಆದ ಘಟನೆ ಬೆಂಗಳೂರಿನ (Bengaluru) ಜೆಬಿ ಕಾವಲ್‌ನಲ್ಲಿ ನಡೆದಿದೆ.

Advertisement
ಜೆಬಿ ಕಾವಲ್‌ನ (JB Kaval) ಕೃಷ್ಣಾನಂದ ನಗರ ಪೊಲೀಸ್ ಕ್ವಾಟ್ರಸ್ ಮನೆಯೊಂದಕ್ಕೆ ಬರೋಬ್ಬರಿ 7 ಕೋಟಿ ರೂ. ಕರೆಂಟ್ ಬಿಲ್ ಬಂದಿದ್ದು, ಬಿಲ್ ಕಂಡು ನಿವಾಸಿಗಳು ದಂಗಾಗಿದ್ದಾರೆ. 17 ಕೋಟಿ ಬಿಲ್ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೇ ಇಷ್ಟೊಂದು ವಿದ್ಯುತ್ ಬಿಲ್ ಬರೋಕೆ ಹೇಗೆ ಸಾಧ್ಯ?, ಅಷ್ಟು ಬಳಸಿಲ್ಲ ಎಂದು ನಿವಾಸಿಗಳು ವಾದಿಸಿದ್ದಾರೆ. ಮೇ 5 ರಂದು ಕರೆಂಟ್ ಬಿಲ್ ವಿತರಣೆ ಆಗಿದೆ. ಒಟ್ಟು 17,15,75,596 ಕರೆಂಟ್ ಬಿಲ್ ಬಂದಿದೆ. ಇದು ಬೆಸ್ಕಾಂ (BESCOM) ಮೀಟರ್ ತಾಂತ್ರಿಕ ಸಮಸ್ಯೆಯಿಂದ ಆಗಿರುವ ತಪ್ಪಾ  ಎಂದು ಬೆಸ್ಕಾಂ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಸದ್ಯ ಈ ವಿದ್ಯುತ್ ಬಿಲ್ ಭಾರೀ ವೈರಲ್ ಆಗುತ್ತಿದ್ದು,  ಚರ್ಚೆಯಾಗುತ್ತಿದೆ.
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ
ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group