ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ವಿಭಿನ್ನ ಪ್ರತಿಭಟನೆಗೆ ಮುಂದಾಗಿರುವ ರೈತ ಸಂಘ

February 23, 2024
2:16 PM

ಭದ್ರಾ ಮೇಲ್ದಂಡೆ ಯೋಜನೆ(Bhadra Upper Bank Project) ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ(central government) 5300 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ(state Govt) ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗವಾಗಿ(Work Progress) ಚಾಲನೆ ಕೊಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದ ರೈತರು(Farmer) ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡು(Protest) 18ನೇ ದಿನ ಕಳೆದಿವೆ. ಈ ಧರಣಿ ಬೆಂಬಲಿಸಿ ಹಿರಿಯೂರಿನ ವಸಂತ ನಗರದ ಭಜನಾ ಮಂಡಲಿಯವರು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

Advertisement
Advertisement
Advertisement

ಇದಕ್ಕೂ ಮುನ್ನ ಹರಿಯಾಣದ ಖನೌರಿ ಗಡಿಯಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಕೈಗೊಂಡ ಕ್ರಮದಿಂದಾಗಿ ಶುಭಕರನ್ ಎಂಬ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಚಳುವಳಿ ಆರಂಭದಿಂದ ಇವರಿಗೆ ಒಂದು ಹೃದಯಘಾತ ಮತ್ತು ಒಂದು ಪೊಲೀಸರ ಹತ್ಯೆಯಾಗಿದೆ. ಆ ಕಾರಣ ಅವರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮತ್ತು ಅವಿವೇಕಿ ಸರಕಾರಗಳ ವಿರುದ್ಧ ಚಳುವಳಿಗಳು ಮತ್ತಷ್ಟು ಗಟ್ಟಿಯಾಗಬೇಕೆಂದು ಹಿರಿಯೂರು ತಾಲೂಕಿನ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಹಾಗೂ ಕಾರ್ಯದರ್ಶಿ ಸಿದ್ದರಾಮಣ್ಣ ನೇತೃತ್ವದಲ್ಲಿ ಹುತಾತ್ಮ ರೈತರಿಗೆ ಮೌನಚರಣೆ ಆಚರಿಸಿ ಭಜನಾ ಕಾರ್ಯಕ್ರಮ ಆರಂಭಿಸಲಾಯಿತು.

Advertisement

– ಅಂತರ್ಜಾಲ ಮಾಹಿತಿ

The 18th day of the indefinite sit-in has passed, demanding that the central government immediately release 5300 crore rupees for the speedy implementation of the Bhadra Upper Bank Project and the state government should release the funds and speed up the work. Bhajan Mandali of Vasant Nagar of Hiriyur staged a protest by singing bhajans in support of the sit-in.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror