ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ರೈತ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರದಿಯಂತೆ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…