ಕಳೆದೆರಡು ದಿನಗಳಿಂದ ಮಳೆಯ ಪ್ರಭಾವ ಕಡಿಮೆಯಾಗಿ ಚಳಿಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಚಳಿ ಜೋರಾಗಿದೆ. ಕೊಪ್ಪಳ, ಕೊಡಗಿನಲ್ಲಿ ಇಂದು ಬೆಳಗ್ಗೆ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ವಿಪರೀತ ಚಳಿಯಿದೆ.
16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಂದು ಬೆಂಗಳೂರಿನಲ್ಲಿ ದಾಖಲಾಗಿದೆ. ಮುಂಜಾನೆಯಿಂದಲೇ ಮಂಜು ಮುಸುಕಿದ ವಾತಾವರಣವಿದೆ.
ಇನ್ನು ಕೆಲ ದಿನಗಳ ಕಾಲ ಇದು ಮುಂದುವರಿಯುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಮಂಜು ಮುಸುಕಿದ ವಾತಾವರಣ ಮುಂದುವರಿಯಲಿದೆ
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…