ದಿ ಕಾಶ್ಮೀರ್​ ಫೈಲ್ಸ್​|​ ನಟ ಅನುಪಮ್​ ಖೇರ್​ಗೆ ಪಂಡಿತರಿಂದ ಪೂಜೆ 

March 31, 2022
7:30 PM

ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ಬಿಡುಗಡೆಯ ನಂತರ ಬಾಲಿವುಡ್​ ನಟ ಅನುಪಮ್​ ಖೇರ್​ ಅವರನ್ನು ಭಗವಂತನಂತೆ ಪೂಜಿಸಲಾಗುತ್ತಿದೆ.

ಈಗ ಅವರೇ ಸ್ವತಃ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಪಂಡಿತರು ಮಂತ್ರಗಳನ್ನು ಪಠಿಸುತ್ತಿರುವುದನ್ನು ಮತ್ತು ಅನುಪಮ್ ಖೇರ್‌ಗೆ ಹೂವಿನ ಹಾರವನ್ನು ಹಾಕುತ್ತಿರುವುದನ್ನು ಆ ವಿಡಿಯೋದಲ್ಲಿ ಕಾಣಬಹುದು. ಈ ಚಿತ್ರದಲ್ಲಿ ಅನುಪಮ್ ಖೇರ್​ ಅವರು ಕಾಶ್ಮೀರಿ ಪಂಡಿತ್ ಪುಷ್ಕರನಾಥ್ ಪಂಡಿತ್ ಪಾತ್ರವನ್ನು ನಿರ್ವಹಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾಶ್ಮೀರ್​ ಫೈಲ್ಸ್​ ಸಿನಿಮಾ ಬಿಡುಗಡೆಯಾದ ನಂತರ, ಪ್ರತಿ ಮೂರು-ನಾಲ್ಕನೇ ದಿನಕ್ಕೆ ಒಬ್ಬ ಪಂಡಿತ ಅಥವಾ ಪುರೋಹಿತರು ನನ್ನ ಮನೆಯ ಕೆಳಗೆ ಬಂದು ಪೂಜೆ ಮಾಡುತ್ತಾರೆ. ಏನನ್ನೂ ಕೇಳದೆ ಹೊರಟು ಹೋಗುತ್ತಾರೆ. ಇದರೊಂದಿಗೆ ‘ಕುಚ್ ಭಿ ಹೋತಾ ಹೈ’ ಎಂಬ ಪದವನ್ನು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ
March 12, 2025
10:13 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |
March 12, 2025
10:03 PM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror