ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯ ನಂತರ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭಗವಂತನಂತೆ ಪೂಜಿಸಲಾಗುತ್ತಿದೆ.
ಈಗ ಅವರೇ ಸ್ವತಃ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಪಂಡಿತರು ಮಂತ್ರಗಳನ್ನು ಪಠಿಸುತ್ತಿರುವುದನ್ನು ಮತ್ತು ಅನುಪಮ್ ಖೇರ್‌ಗೆ ಹೂವಿನ ಹಾರವನ್ನು ಹಾಕುತ್ತಿರುವುದನ್ನು ಆ ವಿಡಿಯೋದಲ್ಲಿ ಕಾಣಬಹುದು. ಈ ಚಿತ್ರದಲ್ಲಿ ಅನುಪಮ್ ಖೇರ್ ಅವರು ಕಾಶ್ಮೀರಿ ಪಂಡಿತ್ ಪುಷ್ಕರನಾಥ್ ಪಂಡಿತ್ ಪಾತ್ರವನ್ನು ನಿರ್ವಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾದ ನಂತರ, ಪ್ರತಿ ಮೂರು-ನಾಲ್ಕನೇ ದಿನಕ್ಕೆ ಒಬ್ಬ ಪಂಡಿತ ಅಥವಾ ಪುರೋಹಿತರು ನನ್ನ ಮನೆಯ ಕೆಳಗೆ ಬಂದು ಪೂಜೆ ಮಾಡುತ್ತಾರೆ. ಏನನ್ನೂ ಕೇಳದೆ ಹೊರಟು ಹೋಗುತ್ತಾರೆ. ಇದರೊಂದಿಗೆ ‘ಕುಚ್ ಭಿ ಹೋತಾ ಹೈ’ ಎಂಬ ಪದವನ್ನು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…