ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಇದೀಗ 200 ಕೋಟಿ ಕ್ಲಬ್ ಸೇರಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಸಿನಿಮಾ 200.13 ಕೋಟಿ ರೂಪಾಯಿ ಗಳಿಸಿದೆ. ಈ ಬಗ್ಗೆ ಭಾರತೀಯ ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಮಾಹಿತಿ ನೀಡಿದ್ದಾರೆ.
Advertisement
ಕಡಿಮೆ ಬಜೆಟ್ನಲ್ಲಿ ನಿರ್ಮಿಸಿರುವ ದಿ ಕಾಶ್ಮೀರ್ ಫೈಲ್ಸ್ ದಿನಕಳೆದಂತೆ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆಯುತ್ತಿದೆ. ಉತ್ತರ ಪ್ರದೇಶ, ತ್ರಿಪುರಾ, ಗೋವಾ, ಹರಿಯಾಣ ಮತ್ತು ಉತ್ತರಾಖಂಡ, ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಈ ಹಿಂದೆ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರವು ರೂ. 196 ಕೋಟಿ ರೂ. ದಾಖಲೆ ಸಂಗ್ರಹವಾಗಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement