200 ಕೋಟಿ ರೂಪಾಯಿ ಗಳಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ |

March 24, 2022
6:46 PM

ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ಇದೀಗ 200 ಕೋಟಿ ಕ್ಲಬ್​ ಸೇರಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಸಿನಿಮಾ 200.13 ಕೋಟಿ ರೂಪಾಯಿ ಗಳಿಸಿದೆ. ಈ ಬಗ್ಗೆ ಭಾರತೀಯ ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಮಾಹಿತಿ ನೀಡಿದ್ದಾರೆ.

ಕಡಿಮೆ ಬಜೆಟ್​ನಲ್ಲಿ ನಿರ್ಮಿಸಿರುವ ದಿ ಕಾಶ್ಮೀರ್‌ ಫೈಲ್ಸ್‌ ದಿನಕಳೆದಂತೆ ಬಾಕ್ಸ್​ ಆಫೀಸ್​ನಲ್ಲಿ ದಾಖಲೆ ಬರೆಯುತ್ತಿದೆ. ಉತ್ತರ ಪ್ರದೇಶ, ತ್ರಿಪುರಾ, ಗೋವಾ, ಹರಿಯಾಣ ಮತ್ತು ಉತ್ತರಾಖಂಡ, ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಈ ಹಿಂದೆ  ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರವು ರೂ. 196 ಕೋಟಿ ರೂ. ದಾಖಲೆ ಸಂಗ್ರಹವಾಗಿತ್ತು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror